ಹೋರಾಟ ಪ್ರತಿಭಟನೆಗಳು
ಹೈಲೈಟ್ಸ್: ಜಿಎಸ್‌ಟಿ ಸಂಗ್ರಹದಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. 2022 ರಲ್ಲಿ ರಾಜ್ಯ 10,061 ಕೋಟಿ ಜಿಎಸ್‌ಟಿ ಸಂಗ್ರಹ ಮಾಡಿದರೆ, 2023 ರಲ್ಲಿ 11,759 ಕೋಟಿ ಸಂಗ್ರಹ ಮಾಡಿದೆ. ಇನ್ನು ತಮಿಳು ನಾಡು 2022 ರಲ್ಲಿ 8,324 ಕೋಟಿ
ನಗರದಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ (ಕೆಆರ್‌ವಿ) ಸದಸ್ಯರನ್ನು ಬೆಂಗಳೂರು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಕನ್ನಡ ಪರ ಹೋರಾಟಗಾರರ ಗುಂಪಿನ ಸದಸ್ಯರು ಬೆಂಗಳೂರಿನಲ್ಲಿ ವ್ಯಾಪಾರ ಸಂಸ್ಥೆಗಳನ್ನು ಧ್ವಂಸಗೊಳಿಸಿ ಕನ್ನಡ ನಾಮಫಲಕಗಳಿಗೆ ಒತ್ತಾಯಿಸಿದ ನಂತರ ಬಂಧಿಸಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ( ಕ.ರ.ವೇ)
Load More






