&
“ನಾನು ನಾಗೇಶ್ ಗೋಲಶೆಟ್ಟಿ” ಉತ್ತರಕರ್ನಾಟಕ ಹೋರಾಟ ಸಮಿತಿಯ ಸಂಸ್ಥಾಪಕ ಹಾಗೂ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಈ ವೆಬ್ಸೈಟ್ ನಲ್ಲಿ ಸಮಿತಿಯ ಚಟುವಟಿಕೆಗಳನ್ನು ಸಚಿತ್ರವಾಗಿ ವಿವರಿಸುತ್ತೇನೆ ಮತ್ತು ಆಡಿಯೋ, ವಿಡಿಯೋಗಳನ್ನೂ ಕೂಡ ಹಂಚಿಕೊಳ್ಳುತ್ತೇನೆ. ತಾವು ವೀಕ್ಷಿಸಿ ಸಲಹೆ ಸೂಚನೆ ನೀಡಬೇಕಾಗಿ ವಿನಂತಿ.
Shares:


