sketch
ನಗರದಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ (ಕೆಆರ್‌ವಿ) ಸದಸ್ಯರನ್ನು ಬೆಂಗಳೂರು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಕನ್ನಡ ಪರ ಹೋರಾಟಗಾರರ ಗುಂಪಿನ ಸದಸ್ಯರು ಬೆಂಗಳೂರಿನಲ್ಲಿ ವ್ಯಾಪಾರ ಸಂಸ್ಥೆಗಳನ್ನು ಧ್ವಂಸಗೊಳಿಸಿ ಕನ್ನಡ ನಾಮಫಲಕಗಳಿಗೆ ಒತ್ತಾಯಿಸಿದ ನಂತರ ಬಂಧಿಸಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ( ಕ.ರ.ವೇ)
ಫೆಬ್ರವರಿ 28 ರೊಳಗೆ 60% ಕನ್ನಡ ಪದ ಬಳಕೆಯ ನಾಮಫಲಕ ಹಾಕದಿದ್ದರೆ ಕ್ರಮ ಕೈಗೊಳ್ಳಬೇಕು ಅಂತ ನಾವು ಈಗಾಗಲೇ ಬಿಬಿಎಂಪಿಗೆ ಹೇಳಿದ್ದೇವೆ. ಸರೋಜಿನಿ ಮಹಿಷಿ ವರದಿ ಪ್ರಕಾರ ಕನ್ನಡ ಉಳಿವಿಗೆ ನಡೆದುಕೊಳ್ತೀವಿ ಎಂದು ಸಿಎಂ ತಿಳಿಸಿದ್ದಾರೆ. ಸಿಎಂ ಹೇಳಿದ್ದೇನು?. Tyler Perry



